ನಿರ್ಭಯಾ ಹಂತಕರು

ಗಲ್ಲು ಶಿಕ್ಷೆಗೆ ಕೆಲ ತಾಸುಗಳು ಇರುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಿರ್ಭಯಾ ಹಂತಕರು
ದೇಶಾದ್ಯಂತ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಗುರಿಯಾಗಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣ ಸಂಬಂಧ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳು ಈಗ ಕೊನೆ ಹೋರಾಟ ಎಂಬಂತೆ ಗಲ್ಲು ಶಿಕ್ಷೆಗೆ ಕೆಲ ತಾಸುಗಳು ಬಾಕಿ ಇರುವಂತೆ ದಿಲ್ಲಿ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.

ದೆಹಲಿ ಪೊಲೀಸರನ್ನು 2 ದಿನ ನಮಗೆ ಕೊಡಿ: ನಿರ್ಭಯಾ ಹಂತಕರನ್ನು ನಾವು ಗಲ್ಲಿಗೇರಿಸುತ್ತೇವೆ; ಸಿಸೋಡಿಯಾ
ದೆಹಲಿ ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯನ್ನು 2 ದಿನ ನಮಗೆ ಕೊಡಿ, ನಿರ್ಭಯಾ ಹಂತಕರನ್ನು ನಾವು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ನಿರ್ಭಯಾ ಅಪರಾಧಿಗಳ ಗಲ್ಲು ವಿಳಂಬಕ್ಕೆ ಅರವಿಂದ್ ಕೇಜ್ರಿವಾಲ್ ಸರ್ಕಾರದ ನಿರ್ಲಕ್ಷ್ಯ ಕಾರಣ: ಪ್ರಕಾಶ್ ಜಾವಡೇಕರ್
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಪ್ರಕ್ರಿಯೆ ವಿಳಂಬಕ್ಕೆ ದೆಹಲಿಯ ಆಮ್ ಆದ್ಮಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆರೋಪಿಸಿದ್ದಾರೆ.

