ದೇಶಜೈಲಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ, ನ್ಯಾಯ ಕೊಡಿಸಿ! ನಿರ್ಭಯಾ ಅಪರಾಧಿಯಿಂದ ಪೋಲೀಸರ ವಿರುದ್ಧ ದೂರು
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ತಾವು ಮಾಂಡೋಲಿ ಜೈಲಿನಲ್ಲಿದ್ದ ವೇಳೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳ ವಿರುದ್ಧ ಎಫ್ಐಆರ್ ನೋಂದಣಿ ಕೋರಿ ಬುಧವಾರ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.