ದೇಶಸಿಜೆಐಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪತ್ರ: ಮೌನ ಮುರಿದ ನ್ಯಾಯಮೂರ್ತಿ ರಮಣ ಏನು ಹೇಳಿದರು?
ಜನರ ನಂಬಿಕೆಯೇ ನ್ಯಾಯಾಂಗದ ಬಹುದೊಡ್ಡ ಶಕ್ತಿಯಾಗಿದ್ದು, ನ್ಯಾಯಾಧೀಶರು ಎಲ್ಲಾ ಒತ್ತಡ ಮತ್ತು ಅಡೆತಡೆಗಳನ್ನು ನಿವಾರಿಸಿಕೊಂಡು ತಮ್ಮ ತತ್ವಗಳನ್ನು ಸ್ಥಿರವಾಗಿ ಹಿಡಿದಿಟ್ಟುಕೊಳ್ಳುವುದು ಮತ್ತು ನಿರ್ಭೀತಿಯಿಂದ ನಿರ್ಣಯ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಎನ್ ವಿ ರಮಣ ಹೇಳಿದ್ದಾರೆ.