ನಿರ್ಮಲ ಸೀತಾರಾಮನ್

'ಕರ್ನಾಟಕಕ್ಕೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡಿ': ಅಧಿಕಾರಿಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
ಕರ್ನಾಟಕಕ್ಕೆ ನೀಡಬೇಕಾದ ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ 'ಉರಿ' ಸಿನಿಮಾ ನೋಡಿದ ರಕ್ಷಣಾ ಸಚಿವೆ ಸೀತಾರಾಮಮ್ ಹೇಳಿದ್ದು ಹೀಗೆ
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಇತ್ತೀಚೆಗೆ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ "ಉರಿ ದಿ ಸರ್ಜಿಕಲ್ ಸ್ಟ್ರೈಕ್" ಹಿಂದಿ ಚಿತ್ರವನ್ನು ವೀಕ್ಷಿಸಿದ್ದಾರೆ.

ರಕ್ಷಣಾ ಸಚಿವೆ ಸೀತಾರಾಮನ್ ಜರ್ಮನಿ ಪ್ರವಾಸ, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ
ಜರ್ಮನಿ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜರ್ಮನಿ ರಕ್ಷಣಾ ಕಾರ್ಯದರ್ಶಿ ಉರ್ಸುಲಾ ವಾನ್ ಡೆರ್ ಲೇನ್ ಅವರನ್ನು ಭೇಟಿ ಮಾಡಿದ್ದು, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಸಶಸ್ತ್ರ ಪಡೆಗಳಲ್ಲಿ ಸುಮಾರು 60,000 ಸಿಬ್ಬಂದಿಗಳ ಕೊರತೆ ಇದೆ: ನಿರ್ಮಲಾ ಸೀತಾರಮನ್
ಸಶಸ್ತ್ರ ಪಡೆಗಳು ಸುಮಾರು 60,000 ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದ್ದು, ಸೈನ್ಯದಲ್ಲಿ 27,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ ಎಂದು ಸರ್ಕಾಅರ ಹೇಳಿದೆ.

ಭೂತಾನ್ ರಾಜಕುಮಾರನಿಗೆ ಚೆನ್ನಪಟ್ಟಣ ಗೊಂಬೆ ಉಡುಗೊರೆ
ಭೂತಾನ್ ರಾಜ ಜಿಗ್ ಮೆ ಖೇಸರ್ ನಂಜಿಲ್ ವಾಂಗ್ ಚುಕ್ ದಂಪತಿಗಳನ್ನು ಇಂದು ಭೇಟಿ ಮಾಡಿದ್ದ ಬಾರತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೂತಾನ್ ರಾಜಕುಮಾರನಿಗೆ ಕರ್ನಾಟಕದ ಪ್ರಸಿದ್ದ....

ಬೀದಿ ಗೂಂಡಾ: ಸೇನಾ ಮುಖ್ಯಸ್ಥರಿಗೆ ಅವಮಾನ ಮಾಡಿದ್ದಕ್ಕೆ ಸೋನಿಯಾ ಕ್ಷಮೆ ಕೇಳಲಿ- ಬಿಜೆಪಿ
ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸೇನಾ ಮುಖ್ಯಸ್ಥರನ್ನು 'ಬೀದಿ ಗೂಂಡಾ' ಎನ್ನುವ ಮೂಲಕ ಅವಮಾನ ಮಾಡಿದ್ದು, ಹೇಳಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೂಡಲೇ ಕ್ಷಮೆಯಾಚಿಸಬೇಕೆಂದು...

ಭಾರತ ವಿಶ್ವದಲ್ಲೇ 7ನೇ ಅತೀ ದೊಡ್ಡ ಸಮುದ್ರ ಆಹಾರ ರಫ್ತು ಮಾಡುವ ದೇಶ: ಸಿತಾರಾಮನ್
ಭಾರತವು ವಿಶ್ವದಲ್ಲಿಯೇ 7ನೇ ಅತೀ ದೊಡ್ಡ ಸಮುದ್ರ ಆಹಾರ ರಫ್ತು ಮಾಡುವ ದೇಶವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್...

ಸ್ಟಾ ರ್ಟ್ ನೀತಿ ರೂಪಿಸಲು ತಂಡ
ಸ್ಟಾರ್ಟ್‍ಅಪ್‍ಗಳಿಗೆ ಉತ್ತಮ ಪರಿಸರ ನಿರ್ಮಿಸುವುದಕ್ಕೆ ಅಗತ್ಯವಾದ ನೀತಿ ರೂಪಿಸಲು ಕೇಂದ್ರ ಸರ್ಕಾರ ತಂಡವೊಂದನ್ನು ರಚಿಸಿದೆ...

