ರಾಜಕೀಯಕೋಲಾರ ಲೋಕಸಭಾ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ: ನಿರ್ಮಲಾ ವೆಂಕಟೇಶ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್ ಹೇಳಿದ್ದಾರೆ.