ನಿರ್ಮಲ್ ಸಿಂಗ್

ಕೊರೋನಾ ಮಹಾಮಾರಿಗೆ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಬಲಿ!
ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಇಂದು ವಿಧಿವಶರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಿರ್ಮಲ್ ಸಿಂಗ್ ರಾಜಿನಾಮೆ
ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಿರ್ಮಲ್ ಸಿಂಗ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ನೂತನ ಉಪ ಮುಖ್ಯಮಂತ್ರಿಯಾಗಿ ಕವಿಂದರ್ ಗುಪ್ತಾ ಪ್ರಮಾಣ ವಚನ
ಜಮ್ಮು ಮತ್ತು ಕಾಶ್ಮೀರ ಸಿಎಂ ಮುಫ್ತಿ ಮೆಹಬೂಬ ತಮ್ಮ ಸಂಪುಟವನ್ನು ಪುನರ್ ರಚನೆ ಮಾಡಿದ್ದು, ಉಪ ಮುಖ್ಯಮಂತ್ರಿಯಾಗಿ ಕವಿಂದರ್ ಗುಪ್ತಾ ಸೇರಿದಂತೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸುಂಜ್ವಾನ್ ಉಗ್ರರ ದಾಳಿ: ಪಾಕಿಸ್ತಾನದ ದುರ್ವರ್ತನೆಗೆ ನಿರ್ಮಲ್ ಸಿಂಗ್ ತೀವ್ರ ಖಂಡನೆ
ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ದುರ್ವರ್ತನೆಗೆ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ...

ನಮ್ಮ ಮೇಲೆ ಗುಂಡು ಹಾರಿಸಿದರೆ, ನಮ್ಮ ಬಂದೂಕುಗಳು ಸುಮ್ಮನಿರುವುದಿಲ್ಲ: ನಿರ್ಮಲ್ ಸಿಂಗ್
ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ವಿರುದ್ದ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ...

ಕುಪ್ವಾರ ದಾಳಿ: ಹತಾಶೆಗೊಂಡಿರುವ ಪಾಕ್'ಗೆ ದಿಟ್ಟ ಉತ್ತರ ನೀಡುತ್ತೇವೆ-ನಿರ್ಮಲ್ ಸಿಂಗ್ ಭರವಸೆ
ಕುಪ್ವಾರ ಉಗ್ರರ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು, ಹತಾಶೆಗೊಂಡಿರುವ ಪಾಕಿಸ್ತಾನಕ್ಕೆ ದಿಟ್ಟ ಉತ್ತರವನ್ನು...

ಭಾರತೀಯ ಸೇನೆ ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡುತ್ತಿದೆ: ನಿರ್ಮಲ್ ಸಿಂಗ್
ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಯೋಧರು ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆಂದು ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್..

ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಗೆ ಪಾಕಿಸ್ತಾನ ಕಾರಣ: ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್
ನರಕ ಪೀಡಿತ ಇಸ್ಲಾಮಾಬಾದ್ ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ...

ಉಗ್ರ ಬುರ್ಹಾನ್ ವನಿ ಹತ್ಯೆ ಆಕಸ್ಮಿಕವಂತೆ; ಬಿಜೆಪಿ ಮುಖಂಡ ನಿರ್ಮಲ್ ಸಿಂಗ್ ವಿವಾದಾತ್ಮಕ ಹೇಳಿಕೆ
ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಗೈದ ಭಾರತೀಯ ಸೇನಾಪಡೆಯ ಕಾರ್ಯಾಚರಣೆ ಆಕಸ್ಮಿಕ ಘಟನೆ ಎಂದು ಹೇಳುವ ಮೂಲಕ ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ವಿವಾದಕ್ಕೀಡಾಗಿದ್ದಾರೆ.

