ರಾಜ್ಯನಮ್ಮ ಮೆಟ್ರೊ ಪಿಲ್ಲರ್ ಕುಸಿತ ಪ್ರಕರಣ: ನಾಗಾರ್ಜುನ ಕಂಪನಿ ಹೆಸರು ಸೇರಿ 9 ಮಂದಿಯ ಹೆಸರು ಎಫ್ಐಆರ್ ನಲ್ಲಿ ದಾಖಲು!
28 ವರ್ಷದ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಗೋವಿಂದಪುರ ಪೊಲೀಸರು ಎಫ್ಐಆರ್ನಲ್ಲಿ ನಾಗಾರ್ಜುನ ಕಂಪನಿ ಸೇರಿ 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ.