ರಾಜ್ಯರಾಜ್ಯದಲ್ಲಿ ಕ್ವಾರಿ, ಸ್ಟೋನ್ ಕ್ರಷರ್ ಬಂದ್: ಕಟ್ಟಡ ನಿರ್ಮಾಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ
ಹುಣಸೋಡು ಸ್ಫೋಟ ಘಟನೆ ಬಳಿಕ ಶಿವಮೊಗ್ಗ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕಲ್ಲು ಗಣಿಗಾರಿಕೆಗೆ ಬ್ರೇಕ್ ಬಿದ್ದಿದ್ದು, ಅನಧಿಕೃತ ಕ್ರಷರ್, ಕ್ವಾರಿಗಳ ಜತೆಗೆ ಅಧಿಕೃತ ಕ್ವಾರಿಗಳೂ ಸ್ಥಗಿತಗೊಂಡಿರುವ ಪರಿಣಾಮ ಕಳೆದೆರಡು ವಾರದಿಂದ ಅಭಿವೃದ್ಧಿ ಕಾರ್ಯಗಳ ಮೇಲೆ ಕಾಮೋಡ ಕವಿಯುವಂತಾಗಿದೆ.