ದೇಶವಾಯು ಮಾಲಿನ್ಯ: ನಿರ್ಮಾಣ ಮೇಲಿನ ನಿಷೇಧ ತೆರವುಗೊಳಿಸಿದ ದೆಹಲಿ ಸರ್ಕಾರ, ಶಾಲೆ ಪುನರಾರಂಭ ಕುರಿತು ಬುಧವಾರ ನಿರ್ಧಾರ
ವಾಯು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ನಿರ್ಮಾಣ ಮತ್ತು ಧ್ವಂಸ ಮಾಡುವ ಚಟುವಟಿಕೆಗಳ ಮೇಲಿನ ನಿಷೇಧವನ್ನು ದೆಹಲಿ ಸರ್ಕಾರ ತೆರವುಗೊಳಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಸೋಮವಾರ ತಿಳಿಸಿದ್ದಾರೆ.