ನಿರ್ಮಾಣ ಹಂತದ ರೈಲ್ವೇ ಹಳಿ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ರೈಲು ಹರಿದು ಮೂವರು ಮೃತಪಟ್ಟಿರುವ ಘಟನೆ ಹರಿದ್ವಾರದ ಜ್ವಾಲ್ಪುರ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದಿದೆ...