ರಾಜ್ಯಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ, ಇಬ್ಬರು ಸಾವು, 20 ಕಾರ್ಮಿಕರಿಗೆ ಗಂಭೀರ ಗಾಯ
ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 20 ಜನರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.