ಮಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳದ ಮಲ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ.