ಸಿನಿಮಾ ಸುದ್ದಿಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಜೈಲರ್: ರಜನಿಗೆ ಸನ್ ಪಿಕ್ಚರ್ಸ್ ಭಾರಿ ಗಿಫ್ಟ್; 100 ಕೋಟಿ ರೂ. ಚೆಕ್ ವಿತರಣೆ?
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ದೇಶಾದ್ಯಂತ ಯಶಸ್ವಿ ಪ್ರದರ್ಶನ ಮುಂದುವರಿಸಿದ್ದು, 600 ಕೋಟಿ ರೂ. ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.