ಸಿನಿಮಾ ಸುದ್ದಿಹೈದರಾಬಾದ್: ಅಪಾರ್ಟ್ ಮೆಂಟ್ ನಲ್ಲಿ ರೇವ್ ಪಾರ್ಟಿ; ಟಾಲಿವುಡ್ ನಿರ್ಮಾಪಕ ಸೇರಿ ಹಲವರ ಬಂಧನ
ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.