ಸಿನಿಮಾ ಸುದ್ದಿರಮೇಶ್ ಅರವಿಂದ್ '100'ಚಿತ್ರಕ್ಕೆ ಯು/ಎ ಪ್ರಮಾಣಪತ್ರ-ತಕ್ಷಣಕ್ಕೆ ರಿಲೀಸ್ ಆಗಲ್ಲ ಎಂದ ನಿರ್ಮಾಪಕ ರಮೇಶ್ ರೆಡ್ಡಿ
ರಮೇಶ್ ಅರವಿಂದ್ ನಿರ್ದೇಶನದ ಮುಂಬರುವ ಚಿತ್ರ 100, ಲಾಕ್ ಡೌನ್ ಆಗುವ ಮುನ್ನ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರಕ್ಕೆ ಯು / ಎ ಪ್ರಮಾಣಪತ್ರ ಸಿಕ್ಕಿದ್ದು, ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಆದಾಗ್ಯೂ, ಬಿಡುಗಡೆಯ ದಿನಾಂಕವನ್ನು ನಿರ್ಧರಿಸುವ ಮುನ್ನ ಕೊರೋನಾವೈರಸ್ ನಿಯಂತ್ರಣಕ್ಕಾಗಿ ಕಾಯಲಾಗುತ್ತಿದೆ