ನಿರ್ಮಾಲಾ ಸೀತಾರಾಮನ್

Budget 2025: ಪರಮಾಣು ಇಂಧನ ಮಿಷನ್ ಘೋಷಣೆ; 2047ರ ವೇಳೆಗೆ 100 GW ಉತ್ಪಾದನೆ ಗುರಿ
ಇಂದು ಲೋಕಸಭೆಯಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಿದ ಸೀತಾರಾಮನ್ ಅವರು, ಖಾಸಗಿ ಸಹಭಾಗಿತ್ವದಲ್ಲಿ ಈ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಅದಾನಿ ಗ್ರೂಪ್ ನಲ್ಲಿ ಎಸ್‌ಬಿಐ-ಎಲ್‌ಐಸಿ ಹೂಡಿಕೆಯ ಬಗ್ಗೆ ಮೌನ ಮುರಿದ ನಿರ್ಮಲಾ ಸೀತಾರಾಮನ್!
ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಿಂದಾಗಿ ಅದಾನಿ ಸಮೂಹದ ಕಂಪನಿಗಳು ಭಾರಿ ನಷ್ಟವನ್ನು ಎದುರಿಸುತ್ತಿದೆ. ಕಳೆದ ಆರು ದಿನಗಳಲ್ಲಿ ಅದಾನಿ ಸಮೂಹದ ಕಂಪನಿಗಳು ಶೇ.46ರಷ್ಟು ನಷ್ಟ ಅನುಭವಿಸಿವೆ.

ಬೇಕಿದ್ದರೆ ಮೋದಿ ಫೋಟೋ ಹಾಕುತ್ತೇವೆ: ಅದು ಎಲ್ಲಿ ಗೊತ್ತಾ? ನಿರ್ಮಲಾ ಸೀತಾರಾಮನ್ ಗೆ ಕೆಸಿಆರ್ ಪುತ್ರಿ ಟಾಂಗ್
ಪಡಿತರ ಅಂಗಡಿಗಳಲ್ಲಿ ನರೇಂದ್ರ ಮೋದಿ ಅವರ ಫೋಟೋ ಹಾಕುವಂತೆ ಕೇಳಿ ವಿವಾದಕ್ಕೆ ಸಿಲುಕಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ, ತೆಲಂಗಾಣ ಎಂಎಲ್ ಸಿ ಕೆ ಕವಿತಾ ಇಂದು ವಾಗ್ದಾಳಿ ನಡೆಸಿದ್ದಾರೆ.

ಚಿನ್ನ ಆಮದು ದರ ಇಳಿಕೆಗೆ ಮನವಿ
ವಜ್ರ, ಹರಳು ಮತ್ತು ಚಿನ್ನಾಭರಣಗಳ ರಫ್ತು ಹೆಚ್ಚಿಸಲು ಚಿನ್ನದ ಆಮದು ದರ ಕಡಿಮೆಗೊಳಿಸುವ ಕುರಿತು...

ಮರಣದಂಡನೆ ಚರ್ಚೆ ಸ್ವಾಗತಿಸಿದ ಬಿಜೆಪಿ
ಯಾಕೂಬ್ ಮೆಮನ್ ಗಲ್ಲಿನ ಬೆನ್ನಲ್ಲೇ ಶುರುವಾದ ಮರಣದಂಡನೆಗೆ ಸಂಬಂಧಿಸಿದ ಪರ- ವಿರೋಧದ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಈ ಕುರಿತ ಚರ್ಚೆಯ ಭಾಗವಾಗಲು ನಾವೂ ಸಿದ್ಧ ಎಂದು ಬಿಜೆಪಿ ಇದೇ ಮೊದಲ ಬಾರಿಗೆ ಹೇಳಿದೆ...

