ನಿರ್ಮೋಹಿ ಅಖಾಡ

ಅಯೋಧ್ಯೆ ವಿವಾದ: ಇಡೀ ವಿವಾದಿತ ಸ್ಥಳದ ಹಕ್ಕು ತನಗೇ ನೀಡಬೇಕು - ನಿರ್ಮೋಹಿ ಅಖಾಡ
ಅಯೋಧ್ಯೆಯಲ್ಲಿನ ವಿವಾದಿತ ಜಮೀನಿನ ನಿರ್ವಹಣೆ ಮತ್ತು ಸುಪರ್ದಿ ತನಗೆ ನೀಡುವಂತೆ ರಾಮಜನ್ಮಭೂಮಿ-ಬಾಬರಿ ಮಸೀದಿ ಜಮೀನು ವಿವಾದ ಪ್ರಕರಣದಲ್ಲಿ ಮೂರು ವ್ಯಕ್ತಿಗಳ ಪೈಕಿ ಒಂದಾದ ನಿರ್ಮೋಹಿ ಅಖಾಡ ಸುಪ್ರೀಂಕೋರ್ಟ್ ನಲ್ಲಿ ಸೋಮವಾರ ವಾದಿಸಿದೆ.

ಅಯೋಧ್ಯೆ: ಐತಿಹಾಸಿಕ ದಾಖಲೆಗಳಲ್ಲಿರುವುದು ಹಿಂದೂ ಕಡೆ ಇರುವುದು ತಾನು ಮಾತ್ರ-ನಿರ್ಮೋಹಿ ಅಖಾಡ
ಅಯೋಧ್ಯೆಯಲ್ಲಿನ ವಿವಾದಿತ ಸ್ಥಳ ಕುರಿತ ಐತಿಹಾಸಿಕ ದಾಖಲೆಗಳಲ್ಲಿ ಹಿಂದೂ ಕಡೆ ಕಾಣಿಸಿಕೊಂಡಿರುವುದು ತನ್ನ ಹೆಸರು ಮಾತ್ರ ಎಂದು ನಿರ್ಮೋಹಿ ಅಖಾಡ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದೆ.

ಅಯೋಧ್ಯೆ ವಿಚಾರಣೆ: ನಿರ್ಮೋಹಿ ಅಖಾಡದಿಂದ ಹಕ್ಕು ಪ್ರತಿಪಾದನೆ, ಸುಪ್ರೀಂ ಗೆ ಮಹತ್ವದ ಮಾಹಿತಿ!
ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಸಂಪೂರ್ಣ ಹಕ್ಕನ್ನು ಪ್ರತಿಪಾದಿಸಿರುವ ನಿರ್ಮೋಹಿ ಅಖಾಡ ವಿವಾದಿತ ಸ್ಥಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಆ.06 ರಂದು ಮಹತ್ವದ ಮಾಹಿತಿ ನೀಡಿದೆ.

ಅಯೋಧ್ಯೆ: ನಿರ್ಮೋಹಿ ಅಖಾಡಾದ ಮುಖ್ಯಸ್ಥ ಮಹಾಂತ್ ಭಾಸ್ಕರ್ ದಾಸ್ ನಿಧನ
ಅಯೋಧ್ಯೆ ರಾಮ ಜನ್ಮಭೂಮಿಯ ಹಕ್ಕುದಾರ ಸಂಘಟನೆಗಳಲ್ಲಿ ಒಂದಾಗಿರುವ ನಿರ್ಮೋಹಿ ಅಖಾಡಾದ ಮುಖ್ಯಸ್ಥ ಭಾಸ್ಕರ್ ದಾಸ್(88) ನಿಧನರಾಗಿದ್ದಾರೆ.

