ದೇಶಅಯೋಧ್ಯೆ: ಹೆಚ್ಚುವರಿ ಭೂಮಿ ಹಸ್ತಾಂತರಕ್ಕೆ ವಿರೋಧ, ಕೇಂದ್ರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ನಿರ್ಮೋಹಿ ಅಖಾಡ
ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ನಿರ್ದೇಶನದಂತೆ ಸಂಧಾನ ಸಮಿತಿ ರಚನೆಯಾಗಿ ಎಂಟು ವಾರಗಳಲ್ಲಿ ಸಂಧಾನ ಸಮಿತಿ ತನ್ನ ತೀರ್ಮಾನ ಹೇಳುವುದರಲ್ಲಿದೆ ಆದರೆ ಈ ನಡುವೆಯೇ ನಿರ್ಮೋಹಿ ಅಖಾಡಾ ವಿವಾದದ ಕುರಿತು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.