ದೇಶ'ಬಂಡಾಯ ಇಲ್ಲ, ಸರ್ವಾನುಮತದ ಅನುಮೋದನೆ': SIR ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ!
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಶನಿವಾರ ದೆಹಲಿಯ ನಿರ್ವಾಚನ್ ಸದನ್ನಲ್ಲಿ ನಡೆದ ಪೂರ್ಣ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದರು.