ನಿರ್ವಹಣೆ

ಪಾದಚಾರಿ ಮಾರ್ಗಗಳ ನಿರ್ವಹಣೆ ಜವಾಬ್ದಾರಿ ಸ್ಥಳೀಯ ಅಂಗಡಿಗಳಿಗೆ: ರಾಜೇಂದ್ರ ಚೋಳನ್
100 ಅಡಿ ರಸ್ತೆಯಲ್ಲಿ ವೈಟ್-ಟಾಪಿಂಗ್ ಕೈಗೊಳ್ಳಲಾಗಿದ್ದು, ತೋಟಗಾರಿಕೆ ಇಲಾಖೆಯಿಂದ ಪಾದಚಾರಿ ಮಾರ್ಗದ ಉದ್ದಕ್ಕೂ ಸಸಿಗಳನ್ನು ನೆಡಲಾಗಿದೆ.

ಸುವರ್ಣ ಸೌಧ ವಾರ್ಷಿಕ ನಿರ್ವಹಣೆಗೆ 2.5 ಕೋಟಿ ರೂ ಅಗತ್ಯವಿದೆ: ಬೆಳಗಾವಿ ಡಿಸಿ
ಕಟ್ಟಡ ನಿರ್ವಹಣೆಗೆ ಅಗತ್ಯವಿರುವ 2.5 ಕೋಟಿ ರೂಪಾಯಿಗಳ ಹಣ ಈಗಾಗಲೇ ಜಿಲ್ಲಾಡಳಿತದ ಬಳಿ ಇದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.

ಬದುಕಿನ ಪಥ ಬದಲಾಯಿಸುವ ಹಣಕಾಸು ನಿರ್ಧಾರಗಳಿಗೆ ಸರಳ ಸೂತ್ರಗಳು... (ಹಣಕ್ಲಾಸು)
ಸಾಮಾಜದ ಅಂಜಿಕೆಗೆ, ಮನೆಯ ಹಲವು ಸದಸ್ಯರ ಒತ್ತಾಯಕ್ಕೆ ಕಟ್ಟು ಬಿದ್ದು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಅವುಗಳು ದೀರ್ಘಕಾಲದಲ್ಲಿ ಯಾವ ಪರಿಣಾಮ ಬೀರುತ್ತದೆ ಎನ್ನುವುದರ ಅರಿವು ನಮಗೆ ನಿರ್ಧಾರ ತೆಗೆದುಕೊಳ್ಳುವಾಗ ಇರುವುದಿಲ್ಲ. (ಹಣಕ್ಲಾಸು-418)

ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆಗೆ ಸಮಿತಿ ರಚಿಸಿದ ಬಿಬಿಎಂಪಿ
ರಾಜ್ಯ ಹೈಕೋರ್ಟ್‌ನಿಂದ ಚಾಟಿ ಬೀಸಿದ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ 301 ಹೊಸ ಶೌಚಾಲಯಗಳ ನಿರ್ಮಾಣ ಮಾಡಲು ಮುಂದಾಗಿರುವ ಬಿಬಿಎಂಪಿ, ಇದಕ್ಕಾಗಿ ಪ್ರತ್ಯೇಕ ಸಮಿತಿಯೊಂದನ್ನು ರಚನೆ ಮಾಡಿದೆ,

ನಿರ್ವಹಣೆ ಇಲ್ಲದೆ ಪಾಳು ಬಿದ್ದ 229 ಇ-ಶೌಚಾಲಯ: ಟೆಂಡರ್ ಕರೆದರೂ ಆಸಕ್ತಿ ತೋರದ ಗುತ್ತಿಗೆದಾರರು!
ಆಧುನಿಕ ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತ ಸ್ವಚ್ಛತಾ ಸಾಮರ್ಥ್ಯವುಳ್ಳ ಇ–ಶೌಚಾಲಯವನ್ನು ಕಾಪಾಡಿಕೊಳ್ಳುವುದು ಬಿಬಿಎಂಪಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.

ಅಶೋಕ್, ಬೊಮ್ಮಾಯಿಗೆ ಪ್ರವಾಹ ನಿರ್ವಹಣೆ ಹೊಣೆ
ಕೋವಿಡ್-19 ಸೋಂಕಿನಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಂದಾಯ ಸಚಿವ ಆರ್. ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರವಾಹ ನಿರ್ವಹಣೆಯ ಹೊಣೆ ವಹಿಸಲಾಗಿದೆ.

ಪರಿಸ್ಥಿತಿ ಹದಗೆಡುವ ಮುನ್ನವೇ ಎಚ್ಚೆತ್ತುಕೊಳ್ಳಿ; ಸಚಿವರು ಸಮನ್ವಯತೆಯಿಂದ ಕೆಲಸ ಮಾಡಿ: ಸರಕಾರಕ್ಕೆ ವಿರೋಧ ಪಕ್ಷ ಎಚ್ಚರಿಕೆ
ರಾಜ್ಯಾದ್ಯಂತ ಮಾಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದ್ದು ಪರಿಸ್ಥಿತಿ ತೀರಾ ಹದಗೆಡುವ ಮನ್ನ ಸರ್ಕಾರ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಆಗ್ರಹಿಸಿವೆ.

ಕೊರೋನಾ ಸೋಂಕು ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ: ಕೇಂದ್ರ ಸರ್ಕಾರದಿಂದ ಸಿಕ್ಕಿತು ಪ್ರಶಂಸೆ
ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಸಂಚಾರಿ ನಿಯಮಗಳ ತಡೆಗೆ ಪೊಲೀಸರ ಹೊಸ ಐಡಿಯಾ: ಸಿಲಿಕಾನ್ ಸಿಟಿಯಲ್ಲಿ 'ಮ್ಯಾನಿಕ್ವಿನ್ಸ್ ' ದರ್ಬಾರ್
ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ತಡೆಗೆ ಸಂಚಾರಿ ನಿಯಮಗಳ ತಡೆಗೆ ಪೊಲೀಸರು ಹೊಸ ಐಡಿಯಾ ಮಾಡಿದ್ದಾರೆ. ಥೇಟ್ ಸಂಚಾರಿ ಪೊಲೀಸರಂತೆ ಕಾಣುವ ಸಮವಸ್ತ್ರ ಧರಿಸಿದ ಬೊಂಬೆಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗುತ್ತಿದೆ.

