ರಾಜ್ಯಇತ್ತೀಚಿನ ವರ್ಷಗಳಲ್ಲಿ ಅಪರೂಪಕ್ಕೆ ಎಂಬಂತೆ " ನಿಲ್ಗಾಯ್ " ಪ್ರತ್ಯಕ್ಷ
ಇತ್ತೀಚಿನ ವರ್ಷಗಳಲ್ಲಿ ಅಪರೂಪಕ್ಕೆ ಎಂಬಂತೆ ರಾಜ್ಯದಲ್ಲಿ ನಿಲ್ ಗಾಯ್ ಪ್ರತ್ಯಕ್ಷಗೊಂಡಿದೆ. ಭದ್ರಾ ಹುಲಿ ಸಂರಕ್ಷಿತಾರಣ್ಯದ ಮುತ್ತೊಡಿ ವಲಯದಲ್ಲಿ ನಿಲ್ ಗಾಯ್ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆಶ್ಚರ್ಯಗೊಂಡಿದ್ದಾರೆ.