ರಾಜ್ಯನಮ್ಮ ಮೆಟ್ರೋ ಹಳದಿ ಮಾರ್ಗ: ನಿಲ್ದಾಣಗಳ ಹೆಸರು ಅದಲು-ಬದಲು?; ಅಧಿಕಾರಿಗಳ ಎಡವಟ್ಟಿನಿಂದ ಪ್ರಯಾಣಿಕರಿಗೆ ಗೊಂದಲ
ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್ ಇರುವ ಜಾಗದಲ್ಲಿ ಇನ್ಫೋಸಿಸ್ ಫೌಂಡೇಶನ್- ಕೋನಪ್ಪನ ಅಗ್ರಹಾರ ಎಂದು ಹೆಸರಿಡಲಾಗಿದೆ. ಕೋನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ ಎಂದು ಇರಬೇಕಾದ ಜಾಗದಲ್ಲಿ ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರಿಡಲಾಗಿದೆ.