ದೇಶಇಂಡಿಗೋ ವಿಮಾನ ರದ್ದು: ತಾಳ್ಮೆ ಕಳೆದುಕೊಂಡ ಮಹಿಳೆ, ಕೈಗೆ ಸಿಕ್ಕಿದ್ದನ್ನು ಎಸೆದು ರಂಪಾಟ! 49,000 ರೂ ಮೌಲ್ಯದ ವಸ್ತು ಹಾನಿ, Video
ಈ ಮಹಿಳೆ 49,000 ರೂ. ಮೌಲ್ಯದ ವಿಮಾನ ನಿಲ್ದಾಣದ ವಸ್ತುಗಳನ್ನು ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆಶಿಸ್ತಿನ ವರ್ತನೆ ತೋರಿದ ಮಹಿಳೆಯನ್ನು ಭದ್ರತಾ ಸಂಸ್ಥೆಗಳಿಗೆ ಒಪ್ಪಿಸಲಾಗಿದ್ದು, ಆಕೆಯ ವಿರುದ್ಧ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.