ಮೂವರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ಹಗ್ಗಗಳನ್ನು ಬಳಸಿ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.