ನಿವಾಸಿಗಳು

'ನನ್ನ ಮುಂದೆ ಇಂಥ ಭಾಷೆ ಬಳಸಬೇಡಿ': ನಿಮಗೆ ಓಟ್ ಹಾಕೋದಿಲ್ಲ ಎಂಬ ನಿವಾಸಿಗಳ ಮಾತಿಗೆ ಕೇಂದ್ರ ಸಚಿವ ಸಿಂಧಿಯಾ ಗರಂ; Video
ರಸ್ತೆಗಳ ಸಮಸ್ಯೆ ಬಗೆಹರಿಯದಿದ್ದರೆ ಇನ್ನು ಮುಂದೆ ನಿಮಗೆ ಮತ ಹಾಕುವುದಿಲ್ಲ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದರು.

ಬೆಂಗಳೂರು: ಹದಗೆಟ್ಟ ರಸ್ತೆ ದುರಸ್ಥಿಗೆ ಒತ್ತಾಯ, ನಿವಾಸಿಗಳ ವಿನೂತನ ಪ್ರತಿಭಟನೆ!
ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತವಾಗಿರುವುದರಿಂದ ನಿವಾಸಿಗಳು ಈ ಮೂಲಕ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.

ಅಕ್ರಮ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳದ BBMP: ಕಮಿಷನರ್ ವಿರುದ್ಧ ನಿವಾಸಿಗಳ ಆಕ್ರೋಶ
ಕಟ್ಟಡ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದರೂ, ಯಾವುದೇ ಅಡೆತಡೆಯಿಲ್ಲದೇ ತಮ್ಮ ಪ್ರಾಜೆಕ್ಟ್ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಜೈಲ್ ಜಾಮರ್ ಹಿನ್ನೆಲೆ, ಬೆಂಗಳೂರು ಕೇಂದ್ರ ಕಾರಾಗೃಹ ಬಳಿಯ ನಿವಾಸಿಗಳಿಗೆ ಮೊಬೈಲ್ ಸಿಗ್ನಲ್ ಸಮಸ್ಯೆ!
ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಬಳಿ ವಾಸಿಸುತ್ತಿರುವ 20 ಸಾವಿರಕ್ಕೂ ಹೆಚ್ಚು ಜನರು ಕಾರಾಗೃಹದಲ್ಲಿನ ‘ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್’ (ಟಿ-ಎಚ್‌ಸಿಬಿಎಸ್) ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವರ್ತೂರು, ಬೆಳ್ಳಂದೂರು ಕೆರೆಗಳ ಕಾಮಗಾರಿ ಪುನರಾರಂಭಿಸುವಂತೆ ನಿವಾಸಿಗಳ ಆಗ್ರಹ
ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನಶ್ಚೇತನ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದು ಕಾರ್ಯಕರ್ತರು ಮತ್ತು ನಿವಾಸಿಗಳು ಆರೋಪಿಸಿದ್ದಾರೆ.

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಬಳ್ಳಾರಿ ಜನತೆಗೆ ನೀರು ಸರಬರಾಜು ಮಾಹಿತಿ ಇನ್ಮುಂದೆ ಆನ್'ಲೈನ್ ಮೂಲಕವೂ ಲಭ್ಯ!
ಬಳ್ಳಾರಿ ನಗರ ಪಾಲಿಕೆಯು ನಿವಾಸಿಗಳಿಗೆ ವಿಶಿಷ್ಟ ಸೌಲಭ್ಯ ಕಲ್ಪಿಸಿದೆ. ಇನ್ನು ಮುಂದೆ ಜನರು ನೀರು ಸರಬರಾಜು ಸಮಯವನ್ನು ಆನ್'ಲೈನ್ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹತ್ತು ತಿಂಗಳು ಕಳೆದರೂ ಮುಗಿಯದ ಪೈಪ್ ಲೈನ್ ಕಾಮಗಾರಿ; ಬನಶಂಕರಿ 6ನೇ ಹಂತದ ವಜ್ರಹಳ್ಳಿ ಸುತ್ತಮುತ್ತ ನಿವಾಸಿಗಳಿಗೆ ಸಂಕಷ್ಟ
ಬಿಡಬ್ಲ್ಯುಎಸ್ ಎಸ್ ಬಿ(BWSSB) ಯ ಪೈಪ್ ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ಬನಶಂಕರಿ 6ನೇ ಹಂತದ ವಜ್ರಹಳ್ಳಿ 100 ಅಡಿ ಮುಖ್ಯ ರಸ್ತೆಯನ್ನು ಜನರ ಸಂಚಾರಕ್ಕೆ ಮುಚ್ಚಿ 10 ತಿಂಗಳುಗಳಿಗಿಂತಲೂ ಹೆಚ್ಚಾಗಿದೆ. ಎರಡೂ ಮಾರ್ಗಗಳಲ್ಲಿ ಸಂಚಾರ ಈಗ ಕೇವಲ ಅರ್ಧದಷ್ಟು ರಸ್ತೆಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಮತ್ತು ಫುಟ್‌ಪಾತ್ ಅತಿಕ್ರಮಣದಿಂದ ಸುತ್ತಮುತ್ತಲ ನಿವಾಸಿಗಳಿಗೆ ರಸ್ತೆ

3 ಅಂತಸ್ತಿನ ಕಟ್ಟಡ ಕುಸಿತ: ಆತಂಕದಲ್ಲಿ ‘ಬಮೂಲ್’ ಕ್ವಾರ್ಟರ್ಸ್'ನ ನಿವಾಸಿಗಳು!
3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣವು ಬಮೂಲ್ ಕ್ವಾರ್ಟರ್ಸ್ ನಲ್ಲಿರುವ ಇತರೆ ನಿವಾಸಿಗಳು ಆತಂಕಕ್ಕೊಳಗಾಗುವಂತೆ ಮಾಡಿದೆ.

