ದೇಶಆಯ್ದ ಅಧಿಕಾರಿಗಳ ಟಾರ್ಗೆಟ್: ಕೇಂದ್ರದ ಕ್ರಮ ಖಂಡಿಸಿ ಪ್ರಧಾನಿ ಮೋದಿಗೆ 71 ನಿವೃತ್ತ ಅಧಿಕಾರಿಗಳಿಂದ ಪತ್ರ
ಕೇಂದ್ರ ಸರ್ಕಾರ ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯದ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕ ಅನುಮತಿ ನೀಡಿರುವುದನ್ನು ಖಂಡಿಸಿ 71 ನಿವೃತ್ತ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.