ದೇಶNHRC ಮುಖ್ಯಸ್ಥರಾಗಿ ನಿವೃತ್ತ ನ್ಯಾ. ವಿ ರಾಮಸುಬ್ರಮಣಿಯನ್ ನೇಮಕ: ಆಯ್ಕೆ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಆಕ್ಷೇಪ
ಆಯೋಗದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಡಿಸೆಂಬರ್ 18 ರಂದು ಸಭೆ ಸೇರಿ ಚರ್ಚಿಸಿತ್ತು. ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.