ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ನಿವೃತ್ತ ನ್ಯಾಯಮೂರ್ತಿ ವೈ ಭಾಸ್ಕರ್ ರಾವ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.