ರಾಜ್ಯಲುಲು ಮಾಲ್ ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿ ಪತ್ತೆ ಹಚ್ಚಿದ ಪೊಲೀಸರು; ನಿವೃತ್ತ ಮುಖ್ಯೋಪಾಧ್ಯಾಯನ ನೀಚ ಕೆಲಸ!
ಗೋಪಾಲಪುರದ ಲುಲು ಮಾಲ್ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಮಾಗಡಿ ರಸ್ತೆ ಪೊಲೀಸರು ಆರೋಪಿಯನ್ನು ನಿವೃತ್ತ ಶಾಲಾ ಮುಖ್ಯೋಪಾಧ್ಯಾಯ ಎಂದು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಲ್ನ ಮ್ಯಾನೇಜರ್ ದೂರು ದಾಖಲಿಸಿದ್ದಾರೆ.