ದೇಶಸಮಾನ ಶ್ರೇಣಿ, ಸಮಾನ ಪಿಂಚಣಿ ಪ್ರತಿಭಟನೆ ದೇಶದ ಭದ್ರತೆಗೆ ಅಪಾಯ: ನಿವೃತ್ತ ಸೇನಾ ಮುಖ್ಯಸ್ಥರ ಎಚ್ಚರಿಕೆ
ಸಮಾನ ಶ್ರೇಣಿ, ಸಮಾನ ಪಿಂಚಣಿ ಯೋಜನೆ ಜಾರಿ ವಿಳಂಬವಾಗುತ್ತಿರುವುದಕ್ಕೆ ಅಕ್ರೋಶಗೊಂಡಿರುವ ನಾಲ್ಕು ಮಂದಿ ನಿವೃತ್ತ ಸೇನಾ ಮುಖ್ಯಸ್ಥರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ.