ನಿವೃತ್ತಿ ಘೋಷಣೆ

ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ: ಕಾಂಗ್ರೆಸ್ ನಲ್ಲಿ ತೀವ್ರ ಸಂಚಲನ; ಹೈಕಮಾಂಡ್ ಗೆ ಪರೋಕ್ಷ ಸಂದೇಶ?
ಬದಲಾಗುತ್ತಿರುವ ಕರ್ನಾಟಕದ ರಾಜಕೀಯ ಪರಿಸ್ಥಿತಿಯಲ್ಲಿ ತಮ್ಮ ಪ್ರಸ್ತುತತೆಯನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Saina Nehwal: 'ಇನ್ನು ನನ್ನ ಕೈಯಿಂದ ಸಾಧ್ಯವಿಲ್ಲ'; ಬ್ಯಾಡ್ಮಿಂಟನ್ ವೃತ್ತಿ ಜೀವನಕ್ಕೆ ಸೈನಾ ನೆಹ್ವಾಲ್ ನಿವೃತ್ತಿ ಘೋಷಣೆ
ದೀರ್ಘಕಾಲದ ಮೊಣಕಾಲಿನ ಸಮಸ್ಯೆಯಿಂದಾಗಿ ಸೈನಾ ನೆಹ್ವಾಲ್ ಕಳೆದ ಎರಡು ವರ್ಷಗಳಿಂದ ಆಟದಿಂದ ಹೊರಗುಳಿದಿದ್ದಾರೆ.

'ಸಿಂಹದಂತಹ ಉತ್ಸಾಹ ಇರುವ ಮನುಷ್ಯ, ಮಿಸ್ ಯೂ cheeks': Virat Kohli ನಿವೃತ್ತಿಗೆ ಕೋಚ್ Goutam Gambhir ಭಾವುಕ ಟ್ವೀಟ್!
ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ ಅವರಿಗೆ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹೃದಯಸ್ಪರ್ಶಿ ವಿದಾಯ ಹೇಳಿದ್ದಾರೆ

ಟೀಂ ಇಂಡಿಯಾಗೆ ಸೋಲಿನ ಆಘಾತ: ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ?
ಮೂರು ಟೆಸ್ಟ್‌ಗಳಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 31 ರನ್‌ಗಳನ್ನು ರೋಹಿತ್ ಶರ್ಮಾ ಗಳಿಸಿದ್ದಾರೆ. ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು 30 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ನಿವೃತ್ತಿ ಘೋಷಣೆ
ರಾಫೆಲ್ ನಡಾಲ್ ಅವರು 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಮತ್ತು ಒಲಿಂಪಿಕ್ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದಿದ್ದಾರೆ.

ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ: ವಿ ಶ್ರೀನಿವಾಸ್ ಪ್ರಸಾದ್
ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿರುವ ನಾಯಕ

ನಿವೃತ್ತಿ ಘೋಷಿಸಿದ ರೋಜರ್ ಫೆಡರರ್, ಟೆನಿಸ್ ದಿಗ್ಗಜನ ಕೊನೆಯ ಆಟಕ್ಕೆ ಸಾಕ್ಷಿಯಾಗಲಿದೆ ಲೇವರ್ ಕಪ್
ಸೆರೆನಾ ವಿಲಿಯಮ್ಸ್ ನಿವೃತ್ತಿಯ ಬೆನ್ನಲ್ಲೇ ನಲವತ್ತೊಂದು ವರ್ಷದ ಟೆನಿಸ್ ದಿಗ್ಗಜ ರೋಜರ್ ಫೆಡರರ್ ಅವರು ಗುರುವಾರ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

ನಿವೃತ್ತಿ ಪ್ರಕಟಿಸಿದ ಬ್ಯಾಡ್ಮಿಂಟನ್ ದಿಗ್ಗಜ
ಚೈನಾ ಬ್ಯಾಡ್ಮಿಂಟನ್ ಸೂಪರ್ ಸ್ಟಾರ್ ೩೬ ವರ್ಷದ ಲಿನ್ ಡಾನ್ ಕ್ರೀಡಾ ಬದುಕಿನಿಂದ ನಿವೃತ್ತಿಯಾಗುತ್ತಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ.

