ವಾಣಿಜ್ಯನೌಕರರಿಗೆ ಸಿಹಿಸುದ್ದಿ: EPFO ಬಡ್ಡಿ ದರ ಶೇ.8.25ಕ್ಕೆ ಏರಿಕೆ, 3 ವರ್ಷಗಳಲ್ಲೇ ಗರಿಷ್ಠ
ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್ಒ (EPFO) ನೌಕರರಿಗೆ ಸಿಹಿಸುದ್ದಿ ನೀಡಿದ್ದು, 2023-24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.25ಕ್ಕೆ ಹೆಚ್ಚಿಸಿದ್ದು, ಇದು 3 ವರ್ಷಗಳ ಗರಿಷ್ಠ ಮಟ್ಟವಾಗಿದೆ.