ರಾಜಕೀಯ'ಚುನಾವಣೆಗೆ ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡ್ತಿದ್ದಾರೆ': ರಾಜಕೀಯ ನಿವೃತ್ತಿ ವಾಪಸ್ ಕುರಿತು ಸದಾನಂದಗೌಡ ಹೇಳಿಕೆ!
ಚುನಾವಣೆಗೆ ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡ್ತಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ವಾಪಸ್ ಕುರಿತು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.