ಕ್ರಿಕೆಟ್ಎಂಎಸ್ ಧೋನಿಯ ಮತ್ತೊಂದು ಮುಖ ಬಯಲು ಮಾಡಿದ ವಿವಿಎಸ್ ಲಕ್ಷ್ಮಣ್!
ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ಟೆಸ್ಟ್ ಆಟಗಾರ ವಿವಿಎಸ್ ಲಕ್ಷ್ಮಣ್ ತಮ್ಮ ನಿವೃತ್ತಿ ಕುರಿತು ಭುಗಿಲೆದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಎಳೆದಿದ್ದು, ಅಂದಿನ ಟೀಂ ಇಂಡಿಯಾ ನಾಯಕ ಎಂಎಸ್ ಧೋನಿ ಅವರ ಮತ್ತೊಂದು ಮುಖವನ್ನು ಅನಾವರಣ ಮಾಡಿದ್ದಾರೆ.