ರಾಜಕೀಯ'ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಕಲುಷಿತವಾಗಲು ಅವರ ಮಗ ಮತ್ತು ಭೈರತಿ ಸುರೇಶ್ ಕಾರಣ; ಕರ್ನಾಟಕದಲ್ಲಿ ಬಿಜೆಪಿ ನರಸತ್ತಿದೆ, ಪಕ್ಷಕ್ಕೆ ಧಮ್ ಇಲ್ಲ'!
ಪ್ರತಾಪ್ ಸಿಂಹನನ್ನು ಮೂಲೆಗುಂಪು ಮಾಡಿದ್ದಾರೆ. ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬುದನ್ನು ಇದುವರೆಗೆ ತಿಳಿಸಿಲ್ಲ ಎಂದರು. ಪಕ್ಷಕ್ಕೆ ದುಡಿದವರಿಗಲ್ಲ ರಾತ್ರಿ ಯಾರು ಸೂಟ್ ಕೇಸ್ ತಗೊಂಡು ಹೋಗಿ ಕೊಡ್ತಾರೋ ಅವರಿಗೆ ಟಿಕೆಟ್ ಇಲ್ಲ ಎಂದರು.