ದೇಶಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್ನ ಭಾಗವಾಗಿದ್ದಾರೆ: ಕಿರಣ್ ರಿಜಿಜು
'ಭಾರತ ವಿರೋಧಿ ಗ್ಯಾಂಗ್'ನ ಭಾಗವಾಗಿರುವ ಕೆಲವು ನಿವೃತ್ತ ನ್ಯಾಯಾಧೀಶರು ಮತ್ತು ಕಾರ್ಯಕರ್ತರು ವಿರೋಧ ಪಕ್ಷಗಳ ರೀತಿಯಲ್ಲಿ ಸರ್ಕಾರದ ವಿರುದ್ಧ ನ್ಯಾಯಾಂಗವನ್ನು ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ.