ರಾಜ್ಯಕರ್ನಾಟಕ ವಿಧಾನಸಭೆ ಚುನಾವಣೆ: 122 ಕೋಟಿ ರೂ ಇದ್ದ ರಮೇಶ್ ಜಾರಕಿಹೊಳಿ ಆಸ್ತಿ ಕೇವಲ 49.25 ಕೋಟಿ ರೂ.ಗೆ ಕುಸಿತ!
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗೋಕಾಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರ ಆಸ್ತಿ ಮೌಲ್ಯದಲ್ಲಿ ಬರೊಬ್ಬರಿ 72.25 ಕೋಟಿ ರೂ ಮೌಲ್ಯ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.