ಜೀವನಶೈಲಿದಿನದ ಆರಂಭದಲ್ಲೇ ನಿಶಕ್ತಿ ಎನಿಸುತ್ತದೆಯೇ? ಹಾಗಾದರೆ ನಿಮಗೆ ಬೇಕು ಎನರ್ಜಿ ಬೂಸ್ಟರ್! ಇಲ್ಲಿದೆ ಕೆಲವು ಸಲಹೆ...
ಬೆಳಿಗ್ಗೆ ನಿದ್ರೆಯಿಂದ ಯಾವ ರೀತಿ ಏಳುತ್ತೀರಿ ಎಂಬುದು ನಿಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ. ಸಾಕಷ್ಟು ಮಂದಿ ಬೆಳಿಗ್ಗೆ ಎದ್ದ ಕೂಡಲೇ ನಿಶಕ್ತಿ ಭಾಸವಾಗುತ್ತದೆ ಎಂದು ಹೇಳುವುದುಂಟು. ಮಲಗುವಾಗ ಇದ್ದ ನಿಶಕ್ತಿ ಏಳುವಾಗ ಇನ್ನೂ ಹೆಚ್ಚಾಗಿದೆ ಎಂದೆನಿಸುವುದೂ ಉಂಟು.