ನಿಶಾ ಯೋಗೇಶ್ವರ್

ತಂದೆ ಯೋಗೇಶ್ವರ್ ವಿರುದ್ಧ ತಿರುಗಿಬಿದ್ದ ಪುತ್ರಿ ನಿಶಾ: AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾಗೆ ದೂರು
ಸಮಸ್ಯೆಗಳು ನನ್ನ ಬೆನ್ನು ಬಿಡುತ್ತಿಲ್ಲ. ನನ್ನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಶಾಸಕ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ವಿರುದ್ಧ ಮಾತನಾಡದಂತೆ ಮಲಮಗಳು ನಿಶಾ ವಿರುದ್ಧ ತಡೆಯಾಜ್ಞೆ ತಂದ ಪಿವಿ ಶೀಲಾ!
ಸಿಪಿ ಯೋಗೇಶ್ವರ್ ಪತ್ನಿ ಪಿ.ವಿ ಶೀಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಸಾಮಾಜಿಕ ಜಾಲತಾಣಗಳಲ್ಲಿ ಸಿಪಿ ಯೋಗೇಶ್ವರ್ ವಿರುದ್ಧ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಿಶಾಗೆ ತಡೆಯಾಜ್ಞೆ ನೀಡಿದೆ.

ಕುಟುಂಬದ ಎಲ್ಲಾ ಗುಟ್ಟು ರಟ್ಟು ಮಾಡುವೆ: ಸಿ.ಪಿ ಯೋಗೇಶ್ವರ್ ಇಮೇಜ್ ಡ್ಯಾಮೇಜ್ ಮಾಡಲು ಪಣ ತೊಟ್ಟ 'ನಿಶಾ'!
ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ.

ನೀವು ಆದರ್ಶ ತಂದೆ ಆಗಬಾರದೇಕೆ? ಅಪ್ಪನ ವಿರುದ್ಧ ನಿಶಾ ಯೋಗೇಶ್ವರ್ ಆಕ್ರೋಶ, ವಿಡಿಯೋ ವೈರಲ್
ನನ್ನ ತಂದೆ ನನಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದಾರೆ. ನನ್ನ ಕಾರ್ಯಗಳನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದ ನಿಶಾ ಯೋಗೇಶ್ವರ್ ಇದೀಗ ತಂದೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಅಪ್ಪ ಬಿಜೆಪಿ, ಮಗಳು ಕಾಂಗ್ರೆಸ್: ಸಿಪಿ ಯೋಗೇಶ್ವರ್ ಪುತ್ರಿ ನಿಶಾ 'ಕೈ' ಹಿಡಿಯುವುದು ಫಿಕ್ಸ್!
ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.

ಡಿ.ಕೆ ಶಿವಕುಮಾರ್ ಭೇಟಿಯಾದ ಯೋಗೇಶ್ವರ್ ಪುತ್ರಿ ನಿಶಾ: ಏನಿದು 'ಸೈನಿಕ'ನ ಹೊಸ ಗೇಮ್ ಪ್ಲಾನ್!
ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಮಂಗಳವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

