ನಿಶಿಕಾಂತ್ ದುಬೆ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!
ಬಿಜೆಪಿ ಸಂಸದ ದುಬೆ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಅವರು ಕ್ಯೂಬನ್ ಕ್ರಾಂತಿಕಾರಿ ಫಿಡೆಲ್ ಕ್ಯಾಸ್ಟ್ರೋ ಮತ್ತು ಪ್ಯಾಲೆಸ್ಟೀನಿಯನ್ ನಾಯಕ ಯಾಸರ್ ಅರಾಫತ್ ಅವರನ್ನು ಭೇಟಿಯಾದ ಸಂದರ್ಭದ ಫೋಟೋಗಳನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: 'ಈ ದೇಶದಲ್ಲಿ ಇಂತಹ 'ಮಹಾಮೂರ್ಖ' ಎಲ್‌ಒಪಿಯನ್ನು ಎಂದಿಗೂ ನೋಡಿಲ್ಲ'
ರಾಹುಲ್ ಗಾಂಧಿ ಅಸಂಬದ್ಧತೆಯನ್ನು ಹರಡುವಲ್ಲಿ ಮತ್ತು ಇತರರನ್ನು ಪ್ರಚೋದಿಸುವಲ್ಲಿ ಮಾದರಿಯಾಗಿದ್ದಾರೆ ಎಂದು ಹೇಳಿದರು.

'ನನ್ನ ವಿರುದ್ಧ ಹಕ್ಕುಚ್ಯುತಿ ಉಲ್ಲಂಘನೆ ನೊಟೀಸ್ ಜಾರಿ ಮಾಡಿ, ಆದರೆ ರೈತರ ಪರ ಹೋರಾಟ ನಿಲ್ಲಿಸುವುದಿಲ್ಲ': ರಾಹುಲ್ ಗಾಂಧಿ; Video
ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದಕ್ಕೆ ತಮ್ಮ ವಿರೋಧವನ್ನು ರಾಹುಲ್ ಗಾಂಧಿ ಪುನರುಚ್ಚರಿಸಿ, ಇದು ಭಾರತದ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?
ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು 'ನಿಲುವಳಿ ಪ್ರಸ್ತಾವನೆ' ಸಲ್ಲಿಸಿದ್ದೇನೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಗುರುವಾರ ಹೇಳಿದ್ದಾರೆ.
ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ- ಅರ್ಜಿದಾರರಿಗೆ Supreme Court
ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ಖುರೇಶಿ ಚುನಾವಣಾ ಆಯುಕ್ತರಾಗಿರಲಿಲ್ಲ, ಆದರೆ...: ವಕ್ಫ್ ಕಾಯ್ದೆ ಟೀಕಿಸಿದ ಮಾಜಿ CECಗೆ ದುಬೆ ತಿರುಗೇಟು
ವಕ್ಫ್ ತಿದ್ದುಪಡಿ ಕಾಯ್ದೆಯನ್ನು "ಮುಸ್ಲಿಂ ಭೂಮಿಯನ್ನು ಕಸಿದುಕೊಳ್ಳಲು ಸರ್ಕಾರದ ದುಷ್ಟ ಯೋಜನೆ" ಎಂದು ಖುರೇಶಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

'ದೇಶದ ಎಲ್ಲಾ ಅಂತರ್ಯುದ್ಧಗಳಿಗೆ CJI ಹೊಣೆ, ಸುಪ್ರೀಂ ಕೋರ್ಟ್ ತನ್ನ ಮಿತಿ ಮೀರುತ್ತಿದೆ': ಬಿಜೆಪಿ ಸಂಸದ
ದೇಶದಲ್ಲಿ ಧಾರ್ಮಿಕ ಸಂಘರ್ಷಗಳನ್ನು ಪ್ರಚೋದಿಸಲು ಸುಪ್ರೀಂ ಕೋರ್ಟ್ ಕಾರಣವಾಗಿದೆ ಎಂದು ನ್ಯಾಯಾಂಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Meta: ದೇಶದ ಚುನಾವಣೆ ಕುರಿತು ಜುಕರ್‌ಬರ್ಗ್ ಹೇಳಿಕೆಯಿಂದ ಸಂಕಷ್ಟ; ಸಂಸದೀಯ ಸಮಿತಿಯಿಂದ ಸಮನ್ಸ್ ಎಚ್ಚರಿಕೆ!
ಭಾರತದ ಚುನಾವಣೆಗಳ ಕುರಿತು ಮಾರ್ಕ್ ಜುಕರ್‌ಬರ್ಗ್ ಹೇಳಿಕೆ ಮೆಟಾ ಸಂಕಷ್ಟಕ್ಕೆ ಸಿಲುಕಿರುವಂತೆ ತೋರುತ್ತಿದೆ. ಈಗ ಸಂಸದೀಯ ಸಮಿತಿಯು ಸಂಸ್ಥೆ ವಿರುದ್ಧ ಸಮನ್ಸ್ ಜಾರಿ ಮಾಡುವ ಎಚ್ಚರಿಕೆ ನೀಡಿದೆ.

ಸದನದಲ್ಲಿ ಪ್ರಶ್ನೆ ಕೇಳಲು ಹಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ಲೋಕಸಭೆಯ ನೈತಿಕ ಸಮಿತಿ ಶಿಫಾರಸು
ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

