ದೇಶಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ!
ಸಿಜೆಪಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ, 14 ವರ್ಷದ ಬಾಲಕಿಗೆ ಬೆದರಿಕೆ ಮತ್ತು ಕಿರುಕುಳ ಆರೋಪವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವೆಂದು ಪರಿಗಣಿಸಿದೆ.