ನಿಶ್ಚಿತಾ ಜೋಡಿ

ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ದುರಂತ; ನವಜೋಡಿಯ ಸಾವಿನ ಕೊನೆಯ ಕ್ಷಣದ ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು!
ಪ್ರಿ ವೆಡ್ಡಿಂಗ್ ಫೋಟೋಶೂಟ್ ಮೂಲಕ ತಮ್ಮ ಮಧುರ ಕ್ಷಣಗಳನ್ನು ಸೆರೆಹಿಡಿಯಲು ತೆರಳಿದ್ದ ನವಜೋಡಿ ತೆಪ್ಪ ಮುಳುಗಿ ದುರಂತ ಸಾವನ್ನಪ್ಪಿದ್ದು ಈ ದುರಂತದ ಕೊನೆಯ ಕ್ಷಣದ ಕಾರಣವನ್ನು ಪ್ರತ್ಯಕ್ಷದರ್ಶಿಗಳು ಬಿಚ್ಚಿಟ್ಟಿದ್ದಾರೆ.

ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ನವಜೋಡಿ ದುರಂತ ಸಾವು!
ಸತಿ-ಪತಿಗಳಾಗಿ ಬಾಳಿ ಬದುಕಬೇಕಿದ್ದ ನವ ಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋಗಿ ದುರಂತ ಅಂತ್ಯ ಕಂಡಿದೆ.

