ಸಿನಿಮಾ ಸುದ್ದಿಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸುವ ಆಸೆ ಮುಂಚಿನಿಂದಲೂ ಇತ್ತು: ಸಕತ್ ನಾಯಕಿ ನಿಶ್ವಿಕಾ ನಾಯ್ಡು
ಸಕತ್ ಕೋರ್ಟ್ ರೂಮ್ ಡ್ರಾಮ ಆಗಿದ್ದರೂ ರೊಮ್ಯಾಂಟಿಕ್- ಕಾಮಿಡಿ ಸಿನಿಮಾ ಕೂಡಾ ಎನ್ನುತ್ತಾರೆ ನಿಶ್ವಿಕಾ. ಪ್ರೇಕ್ಷಕರನ್ನು ಈ ಸಿನಿಮಾ ನಗೆಯ ಕಡಲಲ್ಲಿ ತೇಲಿನಲಿದೆ ಎನ್ನುವ ಖಾತರಿಯನ್ನು ಅವರು ನೀಡಿದ್ದಾರೆ.