ದೇಶಸಂಸದನ ಪಾದ ತೊಳೆದು ನೀರು ಕುಡಿದ ಬಿಜೆಪಿ ಕಾರ್ಯಕರ್ತ: ತಪ್ಪೇನಿದೆ ಎಂದ ಸಂಸದ
ಸಾರ್ವಜನಿಕ ಕಾರ್ಯಕ್ರಮಕ್ಕ ಆಗಮಿಸಿದ್ದ ಬಿಜೆಪಿ ಸಂಸದರೊಬ್ಬರ ಕಾಲು ತೊಡೆದ ಪಕ್ಷದ ಕಾರ್ಯಕರ್ತನೊಬ್ಬ ನಂತರ ಕಾಲು ತೊಳೆದ ನೀರು ಕುಡಿದ ಘಟನೆ ಜಾರ್ಖಾಂಡ್ ನಲ್ಲಿ ನಡೆದಿದ್ದು, ಇದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗತೊಡಗಿವೆ...