ನಿಷೇದಾಜ್ಞೆ

ಚಾಮರಾಜನಗರ: 5 ಹುಲಿಗಳು ಪ್ರತ್ಯಕ್ಷ ; ಜನರಲ್ಲಿ ಆತಂಕ; ನಿಷೇದಾಜ್ಞೆ ಜಾರಿ
ಜಿಲ್ಲೆಯ ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿಗಳು ಓಡಾಟ ಹೆಚ್ಚಿದೆ. ಹೀಗಾಗಿ ಈ ಪ್ರದೇಶಗಳಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೈಸೂರು: ಇಂದು ಮಹಿಷಾ ದಸರಾ ಆಚರಣೆ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಸುರತ್ಕಲ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಡಿ.29ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಸುರತ್ಕಲ್‌ನಲ್ಲಿ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಧಿಸಿದ್ದ 144 ಸೆಕ್ಷನ್‌ಅನ್ನು ಡಿ.29ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಮೈಸೂರಿನಲ್ಲಿ ಸಂಜೆ 6 ಗಂಟೆ ನಂತರ ಸಂಪೂರ್ಣ ಬಂದ್: ಸಚಿವ ಸೋಮಶೇಖರ್
ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಇಂದು ಜಯಲಲಿತಾ ಭವಿಷ್ಯ ನಿರ್ಧಾರ: ಹೈಕೋರ್ಟ್ ಸುತ್ತಾಮುತ್ತ ನಿಷೇಧಾಜ್ಞೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರು ಸೆಷನ್ಸ್ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ...

ಸಹಜ ಸ್ಥಿತಿಯತ್ತ ಶಿವಮೊಗ್ಗ
ಗಲಭೆಯಿಂದ ತತ್ತರಿಸಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬೆಳಗಿನ ವೇಳೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಎಂದಿನಂತೆಯೇ ಇತ್ತು...

ಶಿವಮೊಗ್ಗ ಘರ್ಷಣೆಗೆ 1 ಬಲಿ: ಫೆಬ್ರವರಿ 25ರವರೆಗೆ ನಿಷೇಧಾಜ್ಞೆ ಜಾರಿ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆ ಗುರುವಾರ ಸಂಜೆ ನಡೆಸುತ್ತಿದ್ದ ಏಕತಾ ಮೆರವಣಿಗೆ ವೇಳೆ ನಗರದಲ್ಲಿ ಉಂಟಾದ ಗಲಭೆ ವಿಕೋಪಕ್ಕೆ ತಿರುಗಿ, ಗ್ರಾಮಾಂತರ...

