ನಿಷೇಧಕ್ಕೆ ಒತ್ತಾಯ

ತಮಿಳಿನಿಂದ ಕನ್ನಡ ಹುಟ್ಟಿತು ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧ ದೂರು ದಾಖಲು; 'ಥಗ್ ಲೈಫ್' ಬ್ಯಾನ್ ಗೆ ಒತ್ತಾಯ!
ಪ್ರತಿಭಟನೆ ನಡೆಸಿದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು. ಆ ಚಿತ್ರವನ್ನು ನಿಷೇಧಿಸಬೇಕು, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ 'ಗೋಡ್ಸೆ' ಸಿನಿಮಾ ಬ್ಯಾನ್ ಮಾಡಬೇಕು: ಅಸಾದುದ್ದೀನ್ ಓವೈಸಿ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿಯ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದಂತೆ ಮುಂಬರುವ ಮಹಾತ್ಮಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಕುರಿತಾದ ಸಿನಿಮಾವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬ್ಯಾನ್ ಮಾಡಬೇಕು ಎಂದು ಎಐಎಂಇಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.

