ನಿಷೇಧಾಜ್ಞೆ ಮುಂದುವರಿಕೆ

ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಹಜ ಸ್ಥಿತಿಯತ್ತ ಮಂಗಳೂರು: ಮೇ 6ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಪ್ರಕ್ಷುಬ್ಧ ಸ್ಥಿತಿಯಲ್ಲಿದ್ದ ಮಂಗಳೂರು ಇಂದು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಇಂದು ಬೆಳಗ್ಗೆಯಿಂದ ಬಸ್, ಆಟೋರಿಕ್ಷಾ ಸಂಚಾರ ಆರಂಭವಾಗಿದೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ಪುಂಡಾಟಿಕೆ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ನಾಳೆ ಬೆಳಿಗ್ಗೆಯವರೆಗೆ ನಿಷೇಧಾಜ್ಞೆ ಮುಂದುವರಿಕೆ
ಗಡಿನಾಡು ಬೆಳಗಾವಿಯಲ್ಲಿ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಕಪ್ಪುಮಸಿ ಬಳಿದ ನಂತರ ಅದಕ್ಕೆ ಪ್ರತಿಯಾಗಿ ನಿನ್ನೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕಿಯರು ಹಾಗೂ ಬಿಜೆಪಿ ಮುಖಂಡ ಕಿರಣ್ ಜಾಧವ್ ಸೇರಿದಂತೆ ಅನೇಕರು ಶಹಾಪುರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕ್ಷೀರಾಭಿಷೇಕ

