ನಿಷೇಧಿತ ನೋಟು
ಶವವಾಗಿ ಪತ್ತೆಯಾದ ಭಿಕ್ಷುಕನ ಪಾತ್ರೆಯಲ್ಲಿ ₹4.5 ಲಕ್ಷಕ್ಕೂ ಹೆಚ್ಚು ನಗದು; ನಿಷೇಧಿತ ನೋಟು, ವಿದೇಶಿ ಕರೆನ್ಸಿ ಪತ್ತೆ!
ಆಸ್ಪತ್ರೆಯ ದಾಖಲೆಗಳ ಪ್ರಕಾರ, ಆ ವ್ಯಕ್ತಿ ತನ್ನ ಹೆಸರು ಅನಿಲ್ ಕಿಶೋರ್ ಎಂದು ಹೇಳಿದ್ದಾನೆ. ಮಂಗಳವಾರ ಬೆಳಿಗ್ಗೆ, ಅಂಗಡಿಯೊಂದರ ಹೊರಗೆ ಶವವಾಗಿ ಪತ್ತೆಯಾಗಿದ್ದಾನೆ.

ನಿಷೇಧಿತ ರೂ.500 ನೋಟುಗಳ ಬದಲಿಸಲು ಯತ್ನ: ಮೂವರು ಆರೋಪಿಗಳ ಬಂಧನ, ರೂ.88 ಲಕ್ಷ ಮೌಲ್ಯದ ನೋಟುಗಳು ವಶಕ್ಕೆ
ಕೆಲ ವರ್ಷಗಳ ಹಿಂದೆ ರದ್ದುಗೊಂಡಿರುವ ರೂ.500 ಮುಖಬೆಲೆಯ ನೋಟುಗಳನ್ನು ಬದಲಾಯಿಸಲು ಯತ್ನಿಸಿದ ಮೂವರು ಆರೋಪಿಗಳನ್ನು ಬನಶಂಕರಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಳಗಾವಿ: ರದ್ದುಗೊಂಡಿರುವ 1000, 500 ರೂ ನೋಟುಗಳು ಚರಂಡಿಯಲ್ಲಿ ಪತ್ತೆ
ನೋಟು ನಿಷೇಧದ ನಂತರ ರದ್ದುಗೊಂಡಿರುವ ಹಳೆಯ 1000, 500 ರೂಪಾಯಿ ನೋಟುಗಳು ಬೆಳಗಾವಿಯ ಸವದತ್ತಿಯ ಚರಂಡಿಯಲ್ಲಿ ಪತ್ತೆಯಾಗಿದೆ.

ಅಮಾನ್ಯೀಕರಣ: ಅತಿ ಹೆಚ್ಚು ಹಳೆಯ ನೋಟುಗಳನ್ನು ಸಂಗ್ರಹಿಸಿದ ಅಮಿತ್ ಶಾ ನಿರ್ದೇಶಕತ್ವದ ಸಹಕಾರಿ ಬ್ಯಾಂಕ್!
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿರ್ದೇಶಕರಾಗಿರುವ ಜಿಲ್ಲಾ ಸಹಕಾರಿ ಬ್ಯಾಂಕ್ ಡಿಸಿಸಿಬಿಗಳ ಪೈಕಿ ಅತಿ ಹೆಚ್ಚು ಪ್ರಮಾಣದಲ್ಲಿ ಅಮಾನ್ಯೀಕರಣಗೊಂಡಿರುವ 500-1000 ರೂಪಾಯಿ ನೋಟುಗಳನ್ನು ಸಂಗ್ರಹಿಸಿದೆ.

1 ಕೋಟಿಗೂ ಹೆಚ್ಚು ನಿಷೇಧಿತ ನೋಟು ಸಾಗಣೆ; ಕಾರವಾರದಲ್ಲಿ ಓರ್ವನ ಬಂಧನ
ನಿಷೇಧಿತ 500 ಹಾಗೂ 1 ಸಾವಿರ ರೂ ನೋಟುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಚಿತ್ತಕುಲ ಪೊಲೀಸರು ಕಾರವಾರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿ, 1.30 ..

ರೌಡಿ ಶೀಟರ್ ಬಾಂಬ್ ನಾಗನ ಮನೆ ಮೇಲೆ ಪೊಲೀಸರ ದಾಳಿ: ಕೋಟ್ಯಾಂತರ ಬೆಲೆಯ ಹಳೇ ನೋಟು ಪತ್ತೆ!
ದರೋಡೆ ಹಾಗೂ ಉದ್ಯಮಿಗಳ ಅಪಹರಣದಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ನಾಗರಾಜ್ ಅಲಿಯಾಸ್ ಬಾಂಬ್ ನಾಗನ ಮನೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು,...

ಭಟ್ಕಳ ರೈಲು ನಿಲ್ದಾಣದಲ್ಲಿ 18 ಲಕ್ಷ ನಿಷೇಧಿತ ನೋಟುಗಳು ವಶ
ರೈಲ್ವೆ ಪೊಲೀಸರು ಮತ್ತು ನಾಗರಿಕ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಿ, 18 ಲಕ್ಷ ನಿಷೇಧಿತ ಹಣವನ್ನು ವಶ ...

ಹೈದರಾಬಾದ್: 3 ಕೋಟಿ ರು. ಮೊತ್ತದ ನಿಷೇಧಿತ ನೋಟು ಹೊಂದಿದ್ದ 10 ಮಂದಿ ಬಂಧನ
ಮೂರು ಕೋಟಿ ರುಪಾಯಿ ಮೊತ್ತದ ನಿಷೇಧಿತ ನೋಟುಗಳನ್ನು ಹೊಂದಿದ್ದ 10 ಮಂದಿ ತಂಡವನ್ನು ಸೈಫಾಬಾದ್ ಪೊಲೀಸರು ಕಳೆದ ರಾತ್ರಿ ಬಂಧಿಸಿದ್ದಾರೆ...

ಬೆಂಗಳೂರು: ಹಳೇ ನೋಟುಗಳ ಬದಲಾವಣೆ ದಂಧೆಯಲ್ಲಿ ತೊಡಗಿದ್ದವರ ಬಂಧನ
ನಿಷೇಧಿತ ನೋಟುಗಳ ಬದಲಾವಣೆ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಅವರಿಂದ ರು. 50 ಲಕ್ಷ ಮೌಲ್ಯದ ಹಳೇ...

