ಜಾತಿ, ಹಣ, ರಾಜಕೀಯ ಮತ್ತು ತೋಳ್ಬಲಗಳಂಥ ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಂಗದ ಕೋಟೆ ಒಡೆಯುವುದಕ್ಕೆ ಯತ್ನಿಸುತ್ತಿವೆ ಎಂದು ಹಿರಿಯ ನ್ಯಾಯಮೂರ್ತಿ ಡಾ.ಎನ್.ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ...