ರಾಜ್ಯಬೆಂಗಳೂರು: ಸೋನಮ್ ವಾಂಗ್ ಚುಕ್ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನಿಸರ್ಗ ಪ್ರೇಮಿಗಳ ಬೆಂಬಲ
ಕೈಗಾರಿಕೀಕರಣದಿಂದಾಗಿ ಹಿಮಾಲಯ ಪ್ರದೇಶಕ್ಕೆ ಹಾನಿ ಕುರಿತು ಅರಿವು ಮೂಡಿಸಲು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜನಪ್ರಿಯ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣಾವಾದಿ ಸೋನಮ್ ವಾಂಗ್ಚುಕ್ ಅವರಿಗೆ ನಗರದಲ್ಲಿನ ನಿಸರ್ಗ ಪ್ರೇಮಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.